ಗ್ರಾಮ ಪಂಚಾಯತ್ ಚುನಾವಣೆ: ಮಾಣಿ ಗ್ರಾ.ಪಂ ಕಾಂಗ್ರೆಸ್ ತೆಕ್ಕೆಗೆ.
ನ್ಯೂಸ್ ಉಬಾರ್
ನ್ಯೂಸ್ ಉಪ್ಪಿನಂಗಡಿ:ಡಿ.29,ಗ್ರಾಮ ಪಂಚಾಯತ್ ಚುನಾವಣೆ ಫಲಿತಾಂಶ ಹೊರ ಬಿದ್ದಿದ್ದು ಮಾಣಿ ಗ್ರಾಮ ಪಂಚಾಯತ್ ನಲ್ಲಿ ಕಾಂಗ್ರೆಸ್ ಬೆಂಬಲಿತ 8 ಹಾಗೂ 2 ಬಿಜೆಪಿ ಅಭ್ಯರ್ಥಿಗಳು ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ.
ಇದರಿಂದ ಮಾಣಿ ಗ್ರಾಮ ಪಂಚಾಯತ್ ಆಡಳಿತವನ್ನು ಕಾಂಗ್ರೆಸ್ ಮುನ್ನಡೆಸಲಿದೆ.
ಪ್ರತಿಕ್ರಿಯೆಗಳು