ಮುಖಪುಟ › ಕರಾವಳಿ ಉಪ್ಪಿನಂಗಡಿ ಗ್ರಾಮ ಪಂಚಾಯತ್ ಒಂದನೇ ವಾರ್ಡ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯು.ಟಿ. ಮಹಮ್ಮದ್ ತೌಸೀಫ್ ಗೆ ಗೆಲುವು ನ್ಯೂಸ್ ಉಬಾರ್ 12:31 AM ಅ-ಅ+ ನ್ಯೂಸ್ ಉಪ್ಪಿನಂಗಡಿ:ಡಿ.30 ಉಪ್ಪಿನಂಗಡಿ ಗ್ರಾಮ ಪಂಚಾಯತ್ ಒಂದನೇ ವಾರ್ಡ್'ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಹಮ್ಮದ್ ತೌಸೀಫ್ ಯು.ಟಿ. ವಿಜಯಶಾಲಿಯಾಗಿದ್ದರೆ. ಗ್ರಾಮ ಪಂಚಾಯತ್ ಚುನಾವಣೆ ಯಲ್ಲಿ ಸತತ ಮೂರನೇ ಬಾರಿ ಸ್ಪರ್ಧಿಸಿ ಹ್ಯಾಟ್ರಿಕ್ ಗೆಲುವು ಸಾಧಿಸಿದ್ದಾರೆ. #ಕರಾವಳಿ ಈ ಸುದ್ದಿಯನ್ನು ಹಂಚಿಕೊಳ್ಳಿ ಪ್ರತಿಕ್ರಿಯೆಗಳು
ಪ್ರತಿಕ್ರಿಯೆಗಳು